Sat,Oct18,2025
ಕನ್ನಡ / English

ಟ್ಯಾಂಕರ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು | JANATA NEWS

05 Aug 2022

ಯಾದಗಿರಿ : ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್​ ಬಳಿ ನಡೆದಿದೆ.

ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ(30), ಇಮ್ರಾನ್ (22), ಆರು ತಿಂಗಳ ಮಗು ಉಮೇಜಾ ಹಾಗೂ ಮಹ್ಮದ್ ಫಾಜೀಲ್ ಹುಸೇನ್ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಚಾಲಕನನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಹಟ್ಟಿಯವರು ಎಂದು ತಿಳಿದುಬಂದಿದೆ. ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು.

ದರ್ಗಾದಲ್ಲಿ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ದುರ್ಘಟನೆ ನಡೆದಿದೆ. ಲಾರಿ ಚಾಲಕ ಘಟನೆ ಬಳಿಕ ಸ್ಥಳದಿಂದ ಪರಾರಿ ಆಗಿದ್ದಾನೆ. ಗುರಮಿಠಕಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A terrible accident between a tanker and a car: 6 members of the same family died

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...