Sat,Oct18,2025
ಕನ್ನಡ / English

ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ! | JANATA NEWS

29 Jan 2023

ದಾವಣಗೆರೆ : ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಭಾಗವಹಿಸಿದ್ದರು.

ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಿಗಳು ವಿಷಯದ ಕುರಿತು ವಿಚಾರ ಸಂಕಿರಣದಲ್ಲಿ ಭಾಗಿಯಾಗಿದ್ದ ಬರಗೂರು, ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಬರುಗೂರು ಅವರು ನಂತರ ಕುಸಿದುಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ನಂತರ ಚೇತರಿಸಿಕೊಂಡ ಅವರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.

RELATED TOPICS:
English summary :Veteran writer Baraguru Ramachandrappa collapsed on stage, first aid!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...