Sat,Oct18,2025
ಕನ್ನಡ / English

ಯುವತಿಯರನ್ನು ಪಾರ್ಟಿ ಮಾಡೋಣ ಎಂದು ಕರೆದು ಅತ್ಯಾಚಾರ ಯತ್ನ, ಇಬ್ಬರು ಅರೆಸ್ಟ್ | JANATA NEWS

07 Feb 2023

ಬೆಂಗಳೂರು : ಯುವತಿಯರನ್ನು ಪಾರ್ಟಿ ಮಾಡೋಣ ಎಂದು ಕರೆದು ಅತ್ಯಾಚಾರ ಯತ್ನ ಮಾಡಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆದಿತ್ಯ ಹಾಗೂ ಅಜಯ್ ಬಂಧಿತ ಆರೋಪಿಗಳಾಗಿದ್ದು ಇವರು ನಗರದ ವಿವಿಧ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಒಂದೇ ಕಾಲೇಜಿನಲ್ಲಿ ಜೊತೆಯಾಗಿ ವಿದ್ಯಾಭ್ಯಾಸ ಮುಗಿಸಿದ್ದ ಇವರೆಲ್ಲರೂ ಪರಿಚಯಸ್ಥರು. ಯುವತಿಯರೂ ಬೇರೆ ಬೇರೆ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಕಾಶ್ಮೀರಿ ಮೂಲದ ಯುವತಿ ಹಾಗೂ ಇನ್ನೊಬ್ಬ ಸ್ನೇಹಿತೆಯನ್ನ ಪಾರ್ಟಿ ಮಾಡಲು ಈ ಇಬ್ಬರು ಯುವಕರು ಕರೆದಿದ್ದರು.

ಫೆ.5ರಂದು ಪಾರ್ಟಿ ನೆಪದಲ್ಲಿ ಜಮ್ಮು-ಕಾಶ್ಮೀರ ಮೂಲದ ಪರಿಚಯಸ್ಥ ಇಬ್ಬರು ಯುವತಿಯರನ್ನು ಇಬ್ಬರು ಯುವಕರು ಮನೆಗೆ ಕರೆಸಿಕೊಂಡಿದ್ದಾರೆ. ಅಂದು ರಾತ್ರಿ 2.30ರವರೆಗೂ ಎಣ್ಣೆ ಪಾರ್ಟಿ ಮಾಡಿದ್ದಾರೆ.

ಬಳಿಕ ನಶೆಯಲ್ಲಿದ್ದ ಓರ್ವ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಹಾಗೂ ಇದೇ ವೇಳೆ ಮತ್ತೋರ್ವ ಯುವಕ ಮತ್ತೊರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಯುವತಿ ತಪ್ಪಿಸಿಕೊಂಡು ಹೋಗಿ ಬಾತ್​ ರೂಮ್​​ನಲ್ಲಿ ಲಾಕ್ ಮಾಡಿಕೊಂಡು ಅಡಗಿಕೊಂಡಿದ್ದಾಳೆ.

ಬಳಿಕ ಮರುದಿನ ಕೋರಮಂಗಲ ಠಾಣೆಗೆ ತೆರಳಿ ಯುವತಿ ಮಾಹಿತಿ ನೀಡಿ ದೂರು ದಾಖಲಿಸಿದ್ದಾಳೆ. ದೂರಿನ ಆಧಾರದ ಮೇಲೆ ಸದ್ಯ ಇಬ್ಬರು ವಿವೇಕನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

RELATED TOPICS:
English summary :Attempted rape by calling young women to party, two arrested

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್‌ನಿಂದ ಅಗ್ನಿ-ಪ್ರೈಮ್ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ : ಮೊದಲ ರಾಷ್ಟ್ರ

ನ್ಯೂಸ್ MORE NEWS...