Sat,Oct18,2025
ಕನ್ನಡ / English

ಮಗನ ಅಗಲಿಕೆಯ ಸುದ್ದಿ ತಿಳಿದು ಅಮ್ಮನಿಗೆ ಹೃದಯಾಘಾತ! | JANATA NEWS

04 Mar 2023

ಬಾಗಲಕೋಟೆ : ಮಗನ ಅಗಲಿಕೆ ನೋವು ಸಹಿಸದೇ ಹೃದಯಾಘತಾದಿಂದ ತಾಯಿ ಸಾವನ್ನಪ್ಪಿರುವ ವಿದ್ರಾವಕ ಘಟನೆ ತಾಲೂಕಿನ ಕಲಾದಗಿ ಗ್ರಾಮದಲ್ಲಿ ನಡೆದಿದೆ.

ಮಗ ದಶರಥ ದುರ್ವೆ (60), ತಾಯಿ ಶಾವಕ್ಕ ದುರ್ವೆ (90) ಮೃತ ದುರ್ದೈವಿಗಳು.

ಕಲಾದಗಿ‌ ಗ್ರಾಮದ ಸ್ಥಳೀಯ ಮುಖಂಡ ದಶರಥ ದುರ್ವೆ(60) ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಇತ್ತ ಮಗನ ಸಾವಿನ ಸುದ್ದಿ ತಿಳಿದು ದುಃಖಕ್ಕೀಡಾಗಿದ್ದ ಅವರ ತಾಯಿ ಶಾವಕ್ಕ ದುರ್ವೆ(90) ಶುಕ್ರವಾರ ಸಂಜೆ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ. ಇವತ್ತು ತಾಯಿ ಮಗನ ಅಂತ್ಯಕ್ರಿಯೆ ನೆರವೇರಿದೆ.

RELATED TOPICS:
English summary :Mother heartbroken after hearing the news of her son separation

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...