Sat,Oct18,2025
ಕನ್ನಡ / English

H3N2 ವೈರಸ್‌ಗೆ ಕರ್ನಾಟಕದಲ್ಲಿ ಮೊದಲ ಬಲಿ, ಆರೋಗ್ಯ ಇಲಾಖೆಯಿಂದ ದೃಢ! | JANATA NEWS

10 Mar 2023

ಹಾಸನ : ಎಚ್3ಎನ್2 ವೈರಸ್‌ಗೆ 82 ವರ್ಷದ ವ್ಯಕ್ತಿಯೊಬ್ಬರು ಮೊದಲ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಈ ಸೋಂಕಿನಿಂದ ಹಾಸನ ಜಿಲ್ಲೆಯ ಆಲೂರಿನಲ್ಲಿ 78 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಫೆಬ್ರವರಿ 24 ರಂದು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಅವರು ಮಾರ್ಚ್ 1 ರಂದು ನಿಧನ ಹೊಂದಿದರು ಎಂದು ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಇವರಿಗೆ ಎಚ್‌3 ಎನ್‌2 ವೈರಸ್‌ ದೃಢ ಆಗಿರುವ ಬಗ್ಗೆ ವೈದ್ಯರು ಇಂದು ಮಾಹಿತಿ ನೀಡಿದ್ದಾರೆ.

ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದರಿಂದ ವೃದ್ಧ ಆಸ್ಪತ್ರೆಗೆ ಸೇರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೇ ಈಗಾಗಲೇ ಆಲೂರಿನಲ್ಲಿ ಎಲ್ಲರ ಅರೋಗ್ಯ ತಪಾಸಣೆ ನಡೆಸಿ ಪರೀಕ್ಷೆಗಾಗಿ ಗಂಟಲು ದ್ರವವನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ.

ಇದು 3-5 ದಿನಗಳವರೆಗೆ ಜ್ವರ ಮತ್ತು ನಿರಂತರ ಕೆಮ್ಮು ಮೂರು ವಾರಗಳವರೆಗೆ ಇರುತ್ತದೆ. ವೈದ್ಯಕೀಯ ತಜ್ಞರು H3N2 ನಿಭಾಯಿಸಲು ಮಾರ್ಗಸೂಚಿಗಳು ಮತ್ತು ಮುನ್ನೆಚ್ಚರಿಕೆಗಳನ್ನು ಸೂಚಿಸುತ್ತಿದ್ದಾರೆ. ಇದರ ಲಕ್ಷಣಗಳು ಜ್ವರ, ನೋಯುತ್ತಿರುವ ಗಂಟಲು, ಕೆಮ್ಮು, ದೇಹದ ನೋವು ಮತ್ತು ಶೀತ.

ಸ್ವಚ್ಛತೆ, ಜನಸಂದಣಿ ತಡೆಗಟ್ಟುವಿಕೆ, ಕೈ ಸ್ವಚ್ಛತೆ ಮುಂತಾದ ಕ್ರಮಗಳ ಮೂಲಕ ಸೋಂಕು ಹರಡುವಿಕೆಯನ್ನು ನಿಭಾಯಿಸಬಹುದು.

RELATED TOPICS:
English summary :First victim of H3N2 virus in Karnataka, confirmed by health department!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...