Sat,Oct18,2025
ಕನ್ನಡ / English

ಪತ್ನಿ ಚಾಕುವಿನಿಂದ ಇರಿದು ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ ಪತಿ | JANATA NEWS

07 Jun 2023

ಹಾವೇರಿ : ಮಾರಕಾಸ್ತ್ರದಿಂದ ಪತ್ನಿಯ ಬರ್ಬರ ಹತ್ಯೆ ಮಾಡಿ ನಂತರ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಗೂರು ಗ್ರಾಮದಲ್ಲಿ ನಡೆದಿದೆ.

ಪ್ರಭು ವಾರತಿ (52) ಎಂಬಾತ ತನ್ನ ಪತ್ನಿ ದ್ರಾಕ್ಷಾಣೆವ್ವ (45) ಎಂಬಾಕೆಯನ್ನು ಕೊಲೆಗೈದು ಸೂಸೈಡ್ ಮಾಡಿಕೊಂಡಿದ್ದಾನೆ.

ಹೆಂಡತಿಯ ಮೇಲಿದ್ದ ಅನುಮಾನ ಹಿನ್ನಲೆಯಲ್ಲಿ ಆಕೆಯನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಬುಧವಾರ ಬೆಳಗಿನ ಜಾವ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಪತಿ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತ್ನಿಯ ಹತ್ಯೆ ನಂತರ ಅಲ್ಲಿಯೇ ಮನೆ ಮುಂದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The husband who stabbed his wife to death and committed suicide

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...