Sat,Oct18,2025
ಕನ್ನಡ / English

ಗೋವಾ ಟ್ರಿಪ್‌ ಮುಗಿಸಿ ಬೆಂಗಳೂರಿಗೆ ಬರುತ್ತಿರುವಾಗ ಭೀಕರ ಅಪಘಾತ: 3 ತಿಂಗಳ ಮಗು ಸೇರಿ ಮೂವರು ಸಾವು | JANATA NEWS

12 Jun 2023

ಚಿತ್ರದುರ್ಗ : ಗೋವಾಕ್ಕೆ ಪ್ರವಾಸ ತೆರಳಿ ವಾಪಸ್‌ ಬೆಂಗಳೂರಿನ ಬರುತ್ತಿದ್ದ ಸಮಯದಲ್ಲಿ, ಕಾರು ಚಿತ್ರದುರ್ಗದ ಬಳಿ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, 2 ತಿಂಗಳ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಮೂರು ತಿಂಗಳ ಮಗು ಫಾತಿಮಾ, ತಾಯಿ ತಬ್ಸೂಮ್ ಹಾಗೂ ಸಂಬಂಧಿ ಜಾಕೀರ್ ಅಹ್ಮದ್ ಮೃತ ದುರ್ದೈವಿಗಳು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆ ನಿವಾಸಿಗಳು ಎಂದು ತಿಳಿದು ಬಂದಿದೆ.

ಗೋವಾದಿಂದ ವಾಪಸ್‌ ಬರುವಾಗ ಚಿತ್ರದುರ್ಗ ಜಿಲ್ಲೆಯ ವಿಜಾಪುರ ಗೊಲ್ಲರಹಟ್ಟಿ ಬಳಿ ಚಲಿಸುತ್ತಿದ್ದ ಲಾರಿಗೆ ಬೆಳಗಿನ ಜಾವ ವೇಗವಾಗಿ ಬಂದ ಫಾರ್ಚೂನರ್ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಸ್ಥಳದಲ್ಲೇ ಇಬ್ಬರು ಮೃತ ಪಟ್ಟಿದ್ದು, ಎರಡು ತಿಂಗಳು ಪುಟಾಣಿ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃತ ಪಟ್ಟಿದೆ.

ನಯಾಜ್, ಇಮ್ರಾನ್ ಖಾನ್, ತಬ್ರೀಜ್ ಅಹಮ್ಮದ್, ಸಬಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರು ಚಾಲಕನ ಅಜಾಗರೂಕತೆಯೇ ಕಾರಣ, ನಿದ್ದೆಯ ಮಂಪರು ಹಾಗೂ ವೇಗವಾಗಿ ಕಾರು ಚಾಲನೆ ಮಾಡಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Terrible accident while coming to Bangalore after Goa trip: 3 including 3 month old baby died

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...