Sat,Oct18,2025
ಕನ್ನಡ / English

ಹನುಮ ಜಯಂತಿ ವೇಳೆ ಯುವ ಬ್ರಿಗೇಡ್‌ ಕಾರ್ಯಕರ್ತ ಕೊಲೆ | JANATA NEWS

10 Jul 2023

ಮೈಸೂರು : ಜಿಲ್ಲೆಯಲ್ಲಿ ಯುವ ಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ.

ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ಕೊಲೆ ಮಾಡಲಾಗಿದೆ.

ಟಿ.ನರಸೀಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಪೊಲೀಸರು ಬಲೆ ಬೀಸಿದ್ದಾರೆ.

RELATED TOPICS:
English summary :A youth brigade activist was killed during Hanuman Jayanti

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...