Sat,Oct18,2025
ಕನ್ನಡ / English

ಸೂತಕದ ಸಂಪ್ರದಾಯ ಅಂತ ಬಾಣಂತಿ, ಮಗುವನ್ನು ಊರ ಹೊರಗಿಟ್ಟ ಪ್ರಕರಣ, ಚಳಿಗೆ ಪ್ರಾಣಬಿಟ್ಟ ಹಸುಗೂಸು! | JANATA NEWS

26 Jul 2023

ತುಮಕೂರು : ಸೂತಕವು ದೇವರಿಗೆ ಆಗಲ್ಲ ಎಂದು ಬಾಣಂತಿ, ಹಸುಗೂಸನ್ನೇ ಊರಿನಿಂದ ಕುಟುಂಬಸ್ಥರು ಹೊರಗಿಟ್ಟಿದ್ದರಿಂದ ಮಗು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ವಿಪರೀತ ಶೀತದಿಂದ ಬಳಲಿ ಮೃತಪಟ್ಟಿದೆ. ಶೀತ ಹೆಚ್ಚಾಗಿದ್ದರಿಂದ ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಜು.26ರಂದು ಪ್ರಾಣಬಿಟ್ಟಿದೆ. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ, ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರು. ಮಳೆ, ಗಾಳಿಯಿದ್ದರೂ ತಾಯಿ, ಮಗು ಊರ ಹೊರಗಿನ ಚಿಕ್ಕ ಗುಡಿಸಲಿನಲ್ಲಿಯೇ ವಾಸವಿದ್ದರು. ಇದರಿಂದ ಮಗುವಿಗೆ ಅನಾರೋಗ್ಯ ಕಾನಿಸಿಕೊಂಡಿತ್ತು ಎನ್ನಲಾಗಿದೆ. ಗ್ರಾಮದ ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗು ಮೃತಪಟ್ಟಿದೆ.

ಗ್ರಾಮದ ಸಿದ್ದೇಶ್​​ ಅವರ ಪತ್ನಿ ವಸಂತ ಕಳೆದ ತಿಂಗಳು 22ರಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವಸಂತಗೆ ಹೆರಿಗೆ ಆಗಿತ್ತು. ಈ ವೇಳೆ ಒಂದು ಮಗು ಸಾವನ್ನಪ್ಪಿದ್ದರೆ, ಇನ್ನೊಂದು ಮಗು ಬದುಕುಳಿದಿತ್ತು.

RELATED TOPICS:
English summary :The tradition of Sutaka is baranti, the case of the child being left out of the town, the cow that died in the cold!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...