Sat,Oct18,2025
ಕನ್ನಡ / English

ಚಾಕುವಿನಿಂದ 3 ಬಾರಿ ಚಾಕು ಇರಿದು, ಎಸ್ಕೇಪ್​ ಆದ ದುಷ್ಕರ್ಮಿಗಳು! | JANATA NEWS

10 Aug 2023

ಹಾವೇರಿ: : ಎಸ್​ಬಿಐ ನಿವೃತ್ತ ಮ್ಯಾನೇಜರ್​ ನಗರದ ಜಿಲ್ಲಾಡಳಿತ ಕಚೇರಿಗೆ ತೆರಳುವ ರಸ್ತೆಯ ದೇವಗಿರಿ-ಯಲ್ಲಾಪುರ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊರ್ವನಿಗೆ ಚೂರಿ ಇರಿದ ಘಟನೆ ನಡೆದಿದೆ.

ಬಸವೇಶ್ವರನಗರದಲ್ಲಿ ವಾಸಿಸುತ್ತಿದ್ದ ನಿವೃತ್ತ ಬ್ಯಾಂಕ್​ ಮ್ಯಾನೇಜರ್​ ಜಯರಾಂ ಕೊಲ್ಲಾಪುರ ಅವರು ಬೈಕ್​ನಲ್ಲಿ ಪುತ್ರನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು. ಈ ವೇಳೆ ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಅಪರಿಚಿತರು, ಅಡ್ಡಗಟ್ಟಿ ಜಯರಾಂ ಕೊಲ್ಲಾಪುರಗೆ 3 ಬಾರಿ ಚಾಕು ಇರಿದು, ಎಸ್ಕೇಪ್​ ಆಗಿದ್ದಾರೆ.

ತೀವ್ರವಾಗಿ ಗಾಯಗೊಂಡ ಜಯರಾಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The thugs escaped after being stabbed 3 times with a knife!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...